ಇನ್ನಷ್ಟು ಬೇಕೆ? ಜಾಣ್ಮೆಯಿಂದ ಯೋಜನೆಯನ್ನುಮಾಡಿ.
ದೀರ್ಘಕಾಲಿಕ ಆರ್ಥಿಕ ಗುರಿ ಗಳನ್ನು ಮುಟ್ಟಲು, ಹಣಕಾಸಿನ ಯೋಜನೆಯು ಮಹತ್ವಾಕಾಂಕ್ಷೆ ಮತ್ತು ಸ್ಥಿರತೆಯ ನಡುವೆ ಸಮತೋಲನ ಸಾಧಿಸಲು ಸಹಾಯ ಮಾಡುತ್ತದೆ. ನಿಮ್ಮ ಬಯಕೆಗಳನ್ನು ಅಪಾಯ ಸಾಮರ್ಥ್ಯ, ಸಾಲ ನಿರ್ವಹಣೆ ಮತ್ತು ಶಿಸ್ತಿನ ಹೂಡಿಕೆಗಳೊಂದಿಗೆ ಹೊಂದಿಸಿ, ಬಲವಾದ ಹಣಕಾಸಿನ ಅಡಿಪಾಯವನ್ನು ಹೇಗೆ ನಿರ್ಮಿಸಬಹುದು ಎಂಬುದನ್ನು ತಿಳಿದುಕೊಳ್ಳಿ. ನಿನ್ನೆ ರಾತ್ರಿ ಊಟದ ಸಮಯದ ಸಂಭಾಷಣೆ ಬಹಳ ಆಸಕ್ತಿದಾಯಕವಾಗಿತ್ತು. ನನ್ನ ಮಗ ತನ್ನ ಎಲ್ಲಾ ಮಧುರ ಮಾತುಗಳನ್ನು ಬಳಸಿ ಇತ್ತೀಚಿನ ಐಫೋನ್ ಖರೀದಿಸಿಕೊಡಲು ಕೇಳಿದ. “ಏಕೆ?” ಎಂದು ಕೇಳಿದಾಗ ಅವನ ಉತ್ತರ […]
ಇನ್ನಷ್ಟು ಬೇಕೆ? ಜಾಣ್ಮೆಯಿಂದ ಯೋಜನೆಯನ್ನುಮಾಡಿ. Read More »

