ಜನಪ್ರಿಯವಾದವರು

ಜನಪ್ರಿಯವಾದವರು ಹಣಕಾಸಿನ ಪ್ರವೀಣರೆಂದು ತಪ್ಪುತಿಳಿಯ ಬೇಡಿ

ಕೆಲವು ದಿನಗಳ ಹಿಂದೆ, ಭಾರತದಲ್ಣಿ ಆನ್‌ಲೈನ್ ಹಣಕಾಸು Influencers ವಿರುದ್ಧ ನಡೆಯುತ್ತಿರುವ ಕ್ರಮಗಳ ಕುರಿತು ಒಂದು ವರದಿ ನನ್ನ ಗಮನಕ್ಕೆ ಬಂತು. ಆ ವರದಿಯ ಶೀರ್ಷಿಕೆಯಲ್ಲಿದ್ದ ಒಂದು ಪದ ನನ್ನ ಗಮನ ಸೆಳೆಯಿತು: “Whack-a-mole.” ಒಬ್ಬ Influencer ಮೇಲೆ ನಿಷೇಧ ಹೇರಲಾಗುತ್ತದೆ. ಮತ್ತೊಬ್ಬರು ಕಾಣಿಸಿಕೊಳ್ಳುತ್ತಾರೆ. ಒಂದು ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ಬಂಧಿಸಲಾಗುತ್ತದೆ. ತಕ್ಷಣವೇ ಹೊಸ ಚಾನೆಲ್‌ವೊಂದು ಹುಟ್ಟಿಕೊಳ್ಳುತ್ತದೆ. ಷೇರುಗಳ ಸಲಹೆ ನೀಡುತ್ತಿದ್ದ ವ್ಯಕ್ತಿಯೊಬ್ಬರು ಒಂದು ವೇದಿಕೆಯಿಂದ ಕಣ್ಮರೆಯಾದರೆ, ಸ್ವಲ್ಪ ಬದಲಾದ ಗುರುತಿನೊಂದಿಗೆ ಮತ್ತೊಂದು ವೇದಿಕೆಯಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಾರೆ. […]

ಜನಪ್ರಿಯವಾದವರು ಹಣಕಾಸಿನ ಪ್ರವೀಣರೆಂದು ತಪ್ಪುತಿಳಿಯ ಬೇಡಿ Read More »